This is the title of the web page
This is the title of the web page
State News

ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ 2ನೇ ಸ್ಧಾನ


K2 ನ್ಯೂಸ್ ಡೆಸ್ಕ್ : ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ. ಈ ಕುರಿತು ಮಾತನಾಡಿದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಸುಧಾಕರ್ 2022 ಡಿಸೆಂಬರ್ 14 ವರೆಗಿನ ದಾಖಲೆ ಸಂಖ್ಯೆಯ ಆಧಾರದ ಮೇಲೆ 143 ಅಂಗಾಂಗ ದಾನಗಳೊಂದಿಗೆ ಕರ್ನಾಟಕವು ಎರಡನೇ ಸ್ಥಾನದಲ್ಲಿದೆಂದಿದ್ದಾರೆ.

ಅಂಗಾಂದ ದಾನದಂತಹ ಮಹತ್ವದ ಕಾರ್ಯದಿಂದಾಗಿ ಕರ್ನಾಟಕದಾದ್ಯಂತ ಸುಮಾರು 397 ಜನರಿಗೆ ಅಂಗಾಂಗಗವನ್ನು ನೀಡಿ ಅವರಿಗೆ ಹೊಸ ಜೀವನವನ್ನು ನಡೆಸುತ್ತಿರುವುದು ನಿಜಕ್ಕೂ ರಾಜ್ಯಕ್ಕೆ ಹೆಮ್ಮೆಯ ವಿಷಯ. ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.


[ays_poll id=3]