This is the title of the web page
This is the title of the web page
State News

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 757 ಹುದ್ದೆಗಳು ಮೇ.17 ಕೋನೆ ದಿನ


K2 ಜಾಬ್ ನ್ಯೂಸ್ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 757 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,600/- ರಿಂದ 97,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮೇ 17,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


[ays_poll id=3]