ಖಾಸಗಿ ಬಸ್ ಸಾರಿಗೆ ಬಸ್ಸಿಗೆ ಡಿಕ್ಕಿ ಹೊಡೆದ ಭಯಾನಕ ದೃಶ್ಯ ಸೆರೆ..

K 2 Kannada News
ಖಾಸಗಿ ಬಸ್ ಸಾರಿಗೆ ಬಸ್ಸಿಗೆ ಡಿಕ್ಕಿ ಹೊಡೆದ ಭಯಾನಕ ದೃಶ್ಯ ಸೆರೆ..
WhatsApp Group Join Now
Telegram Group Join Now

K2kannadanews.in

Account News ಸಿಂಧನೂರು : ಸರಕಾರಿ‌ ಬಸ್ಸಿಗೆ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾದ ಘಟನೆ ತಾಲೂಕಿನ ಹಾರಾಪುರ ಗ್ರಾಮದ ಬಳಿ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದ್ದು, ಈ ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾರಾದಲ್ಲಿ ಸೆರೆಯಾಗಿದೆ.

ಖಾಸಗಿ ಬಸ್ಸಿನ ನಿರ್ವಾಹಕ ಪುಂಡಲೀಕ (37) ಅಪಘಾತದಲ್ಲಿ ಮೃತಪಟ್ಟಿದ್ದು, ಒಬ್ಬ ಪ್ರಯಾಣಿಕನಿಗೆ ಕೈ ಮುರಿದಿದೆ. ಇನ್ನು ಸರಕಾರಿ ಬಸ್ ಚಾಲಕ ಸೇರಿ 9 ಜನರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

WhatsApp Group Join Now
Telegram Group Join Now
Share This Article