24ರಿಂದ ರಾಯಚೂರು ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮತ್ತೆ ಮಳೆ

K 2 Kannada News
24ರಿಂದ ರಾಯಚೂರು ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮತ್ತೆ ಮಳೆ
Oplus_131072
WhatsApp Group Join Now
Telegram Group Join Now

K2kannadanews.in

Meteorological ರಾಯಚೂರು : ಕರ್ನಾಟಕ ರಾಜ್ಯಾದ್ಯಂತ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರಿಂದ ಮತ್ತೆ ಮಳ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು ಸೆಪ್ಟೆಂಬರ್ ನಂತರ ಮಳೆ ಪ್ರಮಾಣ ಇನ್ನಷ್ಟು ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ರಾಯಚೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಮಳೆಯಾಗಲಿದೆ.

WhatsApp Group Join Now
Telegram Group Join Now
Share This Article