K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆದ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ರಾಯಚೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕರ್ನಾಟಕ ಗಾಂಧಿ ಸಮರಕ ನಿಧಿ ಸಹಯೋಗದಲ್ಲಿ, ಗಾಂದೀಜಿಯವರ ವ್ಯಕ್ತಿತ್ವ ಮತ್ತ ತತ್ವಗಳ ಬಗ್ಗೆ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಆ ಯೋಚನೆ ಮಾಡಲಾಗಿತ್ತು. ಇನ್ನು ಈ ಒಂದು ಕಾರ್ಯಕ್ರಮವನ್ನು, ರಾಯಚೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಹರೀಶ್ ರಾಮಸ್ವಾಮಿ ಮಾಡಿದರು.

ಕೇಂದ್ರ ಸರ್ಕಾರ ರೂಪಿಸಿರುವ ಕಾರ್ಮಿಕ ವಿರೋಧಿನಾಲ್ಕುಲೇಬರ್ ಕೋಡ್‌ಗಳನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮುಖಂಡರು ಜಿಲ್ಲಾಧಿಕಾರಿಗಳ ಮುಂದೆ ಪ್ರತಿಭಟನೆ ನಡೆಸಿದರು.

ಬೀದರ್ ಮಾದರಿಯ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘವನ್ನು ರಾಯಚೂರಿನಲ್ಲಿ ರಚಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ ಎಐಯುಟಿಯುಸಿ ಸಂಯೋಜಿತ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಸೆ.17 ವಿಶ್ವಕರ್ಮ ಜಯಂತಿ ಆದೇಶವಿದ್ದರು ಮಾನ್ವಿ ತಾಲ್ಲೂಕಿನಕೆ.ಇ.ಬಿ.ಕಾರ್ಯಾಲಯದಲ್ಲಿ ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸದೆ, ಜಯಂತಿಯನ್ನು ಆಚರಣೆ ಮಾಡದ ಎ.ಇ.ಇ. ಇವರನ್ನು ಅಮಾನತ್ತು ಗೊಳಿಸಬೇಕೆಂದು ವಿಶ್ವಕರ್ಮ ಸಮಾಜ ಹೋರಾಟ ಸಮಿತಿ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ ಒತ್ತಾಯಿಸಿದರು.

WhatsApp Group Join Now
Telegram Group Join Now
Share This Article