K2kannadanews.in
Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆದ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್ ನಲ್ಲಿ ವೀಕ್ಷಿಸಿ..
ಕಂಚಿನ ತಟ್ಟೆಯ ಫುಟ್ ಥೆರಪಿಯಿಂದ ದೇಹಕ್ಕೆ ಹಲವು ಪ್ರಯೋಜನಗಳು ದೊರೆಯುತ್ತವೆ ಎಂದು ಸಂಗೀತ ಶಿಕ್ಷಕಿ ಸತ್ಯವತಿ ದೇಶಪಾಂಡೆ ಅವರು ಹೇಳಿದರು..
ಕರ್ನಾಟಕ ಜಾನಪದ ಪರಿಷತ್ ಹಾಗೂ ರಾಯಚೂರು ಜಿಲ್ಲಾ ಘಟಕದ, ದೇವದುರ್ಗ ತಾಲೂಕು ಘಟಕದ ವತಿಯಿಂದ ನವೆಂಬರ್ ತಿಂಗಳಲ್ಲಿ ಎರಡನೇ ಜಾನಪದ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಡಾ.ಶರಣಪ್ಪ ಆನೆಹೊಸೂರು ಹೇಳಿದರು..
ವಿಶ್ವ ಹಿಂದೂ ಪರಿಷತ್ ಬಜರಂಗದಳ ರಾಯಚೂರು ವತಿಯಿಂದ ನಗರದ ಗಂಜ್ ಸರ್ಕಲ್ ಬಳಿಯಆರ್.ಜಿ.ಕಲ್ಯಾಣಮಂಟಪದಲ್ಲಿ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ ಎಂದು ಭಜರಂಗದಳದ ಜಿಲ್ಲಾ ಕಾರ್ಯದರ್ಶಿ ರವಿಕುಮಾರ್ ಹೇಳಿದರು..
ತುಂಗಭದ್ರ ಎಡದಂಡೆ ಮತ್ತು ಬಲದಂಡೆ ಕಾಲುವೆಯ ಮತ್ತು ನಾರಾಯಣಪೂರಬಲದಂಡ ಮತ್ತು ಎಡದಂಡೆ ನಾಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆಯನ್ನು ಕರೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಗೌರವಾಧ್ಯಕ್ಷ ಚಾಮರಸ್ ಮಾಲಿಪಾಟೀಲ್ ಹೇಳಿದರು..
ಮಾಜಿ ದೇವದಾಸಿ ಮಹಿಳೆಯರಿಗೆ ಬಾಕಿ ಇರುವ ಜೂನ್ ತಿಂಗಳಿನಿಂದ ಆಗಸ್ಟ್‌ವರೆಗೆ ಪಿಂಚಣಿ ಬಿಡುಗಡೆ ಮತ್ತು ರಾಯಚೂರು ನಗರದ ಮಾಜಿ ದೇವದಾಸಿ ಮನೆಗಳ ನಿರ್ಮಾಣಗಳ ಕಾರ್ಯ ತೀವ್ರಗೊಳಿವುದು, ಮುದಗಲ್ ಪಟ್ಟಣದಲ್ಲಿ ಜನ ಮಾಜಿ ದೇವದಾಸಿ ಮಹಿಳೆಯರಿಗೆ ಪುನರ್ ವಸತಿಗಳಿಗಾಗಿ ಭೂ ಮಂಜೂರಾತಿ ಆದೇಶ ನೀಡಬೇಕು ಎಂದು ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿದರು.