ಚಲಿಸುವ ರೈಲಿನಿಂದ ಬಿದ್ದ ಬಾಲಕಿ : ಕತ್ತಲೆಯಲ್ಲಿ ಬಾಲಕಿ ಸಿಕ್ಕಿದ್ದೆ ರೋಚಕ..

K 2 Kannada News
ಚಲಿಸುವ ರೈಲಿನಿಂದ ಬಿದ್ದ ಬಾಲಕಿ : ಕತ್ತಲೆಯಲ್ಲಿ ಬಾಲಕಿ ಸಿಕ್ಕಿದ್ದೆ ರೋಚಕ..
WhatsApp Group Join Now
Telegram Group Join Now

K2kannadanews.in

Crime news ಉತ್ತರ ಪ್ರದೇಶ : ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದ ಎಂಟು ವರ್ಷದ ಬಾಲಕಿಯನ್ನು ಉತ್ತರ ಪ್ರದೇಶದ ಪೊಲೀಸರು ರಕ್ಷಿಸಿರುವ ಘಟನೆ ನಡೆದಿದೆ.

ಉತ್ತರಪ್ರದೇಶದಲ್ಲಿ ಈ ಒಂದು ಘಟನೆ ನಡೆದಿದ್ದು. ಘಟನೆ ನಡೆದು ಮಾಹಿತಿ ತಿಳಿಯುತ್ತಿದ್ದಂತೆ ಝಾನ್ಸಿ ಆರ್‌ಪಿಎಫ್ ಪೊಲೀಸರು, ರೈಲ್ವೆ ಸಿಬ್ಬಂದಿ ಹಾಗೂ ಉತ್ತರ ಪ್ರದೇಶದ ಜಿಆರ್‌ಪಿ ಪೊಲೀಸರು ತಕ್ಷಣವೇ ಕಾರ್ಯಪೃವೃತ್ತರಾದರು. ನಡುರಾತ್ರಿಯಲ್ಲಿ 16 ಕಿ.ಮೀ ಕಾಲ್ನಡಿಗೆ ಮೂಲಕ ಟಾರ್ಚ್ ಬಳಸಿ ಹುಡುಕಾಟ ನಡೆಸಿದ್ದರು.

ಲಲಿತಪುರ ಬಳಿ ಗಾಯಗೊಂಡು ಬಿದ್ದಿದ್ದ ಬಾಲಕಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಲಿತಪುರಕ್ಕೆ ಬಾಲಕಿಯನ್ನು ಕೊಂಡೊಯ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಚೇತರಿಸಿಕೊಳ್ಳುತ್ತಿರುವ ಬಾಲಕಿ ಪೋಷಕರ ಮಡಿಲು ಸೇರಿದ್ದಾಳೆ.

WhatsApp Group Join Now
Telegram Group Join Now
Share This Article