K2kannadanews.in
Darshan ಮಾನ್ವಿ : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಗವಿಗಟ್ಟು ಗ್ರಾಮದಲ್ಲಿ ಪೂಜೆ ಸಲ್ಲಿಸಿ ಪಟಾಕಿ ಸೇರಿಸಿ ಸಂಭ್ರಮಾಚರಣೆ ಮಾಡಿದರು.
ಹೌದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಗವಿಗಟ್ಟು ಗ್ರಾಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘದಿಂದ ಸಂಭ್ರಮಾಚರಣೆ ಮಾಡಲಾಯಿತು. ರೇಣುಕಾಸ್ವಾಮಿ ಹತ್ಯೆ ಕೆಸ್‌ನಲ್ಲಿ ನಟ ದರ್ಶನ್‌ಗೆ ಜಾಮೀನು ಮಂಜೂರು ಹಿನ್ನೆಲೆ, ಗ್ರಾಮದಲ್ಲಿನ ದರ್ಶನ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ದರ್ಶನ್ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು.