ಟ್ಯಾಂಕರ್‌ಗೆ ಟ್ರಾಲಿಗೆ ಡಿಕ್ಕಿ ಹೊಡೆದ ಬೈಕ್: ಓರ್ವ ಸಾವು, ಓರ್ವನಿಗೆ ಗಾಯ..

K 2 Kannada News
ಟ್ಯಾಂಕರ್‌ಗೆ ಟ್ರಾಲಿಗೆ ಡಿಕ್ಕಿ ಹೊಡೆದ ಬೈಕ್: ಓರ್ವ ಸಾವು, ಓರ್ವನಿಗೆ ಗಾಯ..
WhatsApp Group Join Now
Telegram Group Join Now

K2kannadanews.in

Accident News ಮಸ್ಕಿ : ರಸ್ತೆ ಬದಿ (road news) ನಿಂತಿದ್ದ ಟ್ರ್ಯಾಕ್ಟರ್ ಟ್ಯಾಂಕರ್‌ಗೆ (tractor) ಬೈಕ್‌ ಡಿಕ್ಕಿ (bike accident) ಹೊಡೆ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ (spot death) ಸಾವನಪ್ಪಿದರೆ ಓರ್ವನಿಗೆ ಗಂಭೀರ ಗಾಯಗೊಂಡಿರುವ ಘಟನೆ ಅಂಕುಶದೊಡ್ಡಿ ಗ್ರಾಮದ ಬಳಿ ನಡೆದಿದೆ.

ರಾಯಚೂರು (Raichur) ಜಿಲ್ಲೆಯ ಮಸ್ಕಿ(Maski) ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಬಳಿ ನಡೆದಿದ್ದು, ಅಪಘಾತದಲ್ಲಿ ಬೈಕ್‌ ಸವಾರ ಯಮನಪ್ಪ(yamunappa 40) ಸ್ಥಳದಲ್ಲಿಯೇ ಸಾವನಪ್ಪಿದ್ದು, ಗಂಗಣ್ಣ (ganganna) ಎಂಬಾತನಿಗೆ ಗಾಯಗೊಂಡಿದ್ದು, ಬಾಗಲಕೋಟೆ ಆಸ್ಪತ್ರೆಗೆ (Bagalkote) ದಾಖಲು ಮಾಡಲಾಗಿದೆ. ಮೃತ ಯಮನಪ್ಪ ತಾಲೂಕಿನ ಗುಡಿಹಾಳ ಗ್ರಾಮದವರು ಎಂದು ಗುರುತಿಸಲಾಗಿದೆ. ಲಿಂಗಸೂಗೂರು (Lingasuguru) ಕಡೆಯಿಂದ ಮಸ್ಕಿ ಕಡೆಗೆ ಬೈಕ್ ನಲ್ಲಿ ಹೋಗುವ ನಿರ್ಲಕ್ಷದಿಂದ ಬೈಕ್ ಚಲಾಯಿಸಿದ್ದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಹಿಂಬದಿ ಡಿಕ್ಕಿ ಹೊಡೆದಿದ್ದಾರೆ. ತಳಕ್ಕೆ ಭೇಟಿ ನೀಡಿದ ಮಸ್ಕಿ ಪೊಲೀಸರು, ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Group Join Now
Telegram Group Join Now
Share This Article