ಅತ್ತಿಗೆ ತಂಗಿಯ ಪ್ರೀತಿ ಸಿಗದ್ದಕ್ಕೆ ಪಾಗಲ್ ಪ್ರೇಮಿ‌ ಆತ್ಮಹತ್ಯೆ..

K 2 Kannada News
ಅತ್ತಿಗೆ ತಂಗಿಯ ಪ್ರೀತಿ ಸಿಗದ್ದಕ್ಕೆ ಪಾಗಲ್ ಪ್ರೇಮಿ‌ ಆತ್ಮಹತ್ಯೆ..
WhatsApp Group Join Now
Telegram Group Join Now

K2kannadanews.in

Love Failure ಲಿಂಗಸೂಗೂರು :  ಪ್ರೀತಿಸಿದ (Love Failure) ಹುಡುಗಿ ಸಿಗುವುದಿಲ್ಲ ಎಂಬ ಕಾರಣಕ್ಕೆ ಯುವಕನೋರ್ವ (young man) ನೇಣು (Self Harming) ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನಸಾವಿ ಗ್ರಾಮದಲ್ಲಿ ನಡೆದಿದೆ.

ರಾಯಚೂರು (Raichur) ಜಿಲ್ಲೆಯ ಲಿಂಗಸಗೂರು (Lingasuguru) ತಾಲೂಕಿನ ಕನಸಾವಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಂತೋಷ್ (santhosh 22) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸಂತೋಷ್‌ ತನ್ನ ಅಣ್ಣನ (Brother) ಹೆಂಡತಿ (Wife) ತಂಗಿಯನ್ನೇ (sister) ಪ್ರೀತಿ ಮಾಡುತ್ತಿದ್ದ. ಆದರೆ ಮದುವೆಗೆ (Marriage) ಒಪ್ಪದಿದ್ದಾಗ ಮನನೊಂದು ಆತ್ಮಹತ್ಯೆ ಶರಣಾಗಿದ್ದಾನೆ.

ಮನೆಯಲ್ಲಿರುವ ಫ್ಯಾನ್‌ಗೆ (fan) ನೇಣು ಬಿಗಿದುಕೊಂಡು ಸಂತೋಷ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ವಾಟ್ಸ್‌ಆ್ಯಪ್‌ ?What’s app) ಸ್ಟೇಟಸ್‌ನಲ್ಲಿ (status) ನಾನು ಸತ್ತರು ಪ್ರೀತಿಗೋಸ್ಕರ ಸೋಲ್ತಿನಿ, ಯಾಕೆಂದರೆ ನಾನು ಒಬ್ಬ ಹುಚ್ಚು ಪ್ರೇಮಿ ಎಂದು ಫೋಟೊ (photo) ಜತೆ ಬರೆದುಕೊಂಡು ಹಾಕಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಘಟನೆ ಸಂಬಂಧ ಮುದುಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article