ರಾಯಚೂರು ಜಿಲ್ಲೆಯಾದ್ಯಂತ ಅದ್ದೂರಿ ಬಸವ ಜಯಂತಿ ಆಚರಣೆ..

K 2 Kannada News
ರಾಯಚೂರು ಜಿಲ್ಲೆಯಾದ್ಯಂತ ಅದ್ದೂರಿ ಬಸವ ಜಯಂತಿ ಆಚರಣೆ..
WhatsApp Group Join Now
Telegram Group Join Now

K2kannadanews.in

Basava jayanti ರಾಯಚೂರು : ಜಿಲ್ಲೆಯಲ್ಲಿ ಬಸವ ಜಯಂತಿಯನ್ನು ಭಕ್ತಿಭಾವದೊಂದಿಗೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ಜಗದ್ಗುರು‌ ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ರಾಯಚೂರು ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಅದ್ದೂರಿಯಾಗಿ ಬಸವ ಜಯಂತಿ ಆಚರಣೆ ನಡೆಯುತ್ತಿದ್ದು ನಗರದ ಪ್ರಮುಖ ರಸ್ತೆಗಳಲ್ಲಿ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ವಿವಿಧ ಮಠಗಳ ಮಠಾಧೀಶರು, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ , ರಾಯಚೂರು ಸಂಸದ ಜಿ.ಕುಮಾರ್ ನಾಯಕ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

WhatsApp Group Join Now
Telegram Group Join Now
Share This Article