ಬೈಕಿಗೆ ಲಾರಿ ಡಿಕ್ಕಿ : ಓರ್ವ ಸಾವು ಮತ್ತೋರ್ವನ ಸ್ಥಿತಿ ಗಂಭೀರ..

K 2 Kannada News
ಬೈಕಿಗೆ ಲಾರಿ ಡಿಕ್ಕಿ : ಓರ್ವ ಸಾವು ಮತ್ತೋರ್ವನ ಸ್ಥಿತಿ ಗಂಭೀರ..
Oplus_131072
WhatsApp Group Join Now
Telegram Group Join Now

K2kannadanews.in

Accident News ರಾಯಚೂರು : ಗೂಡ್ಸ್ ಲಾರಿ (Goods lorry) ಬೈಕ್​ಗೆ (Bike) ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ (Death) ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ (Injured) ಘಟನೆ ಕಪಗಲ್ ಗ್ರಾಮದ ಬಳಿ ನಡೆದಿದೆ.

ರಾಯಚೂರು (Raichur) ಜಿಲ್ಲೆಯ ಮಾನ್ವಿ (Manvi) ತಾಲೂಕಿನ ಕಪಗಲ್ ಗ್ರಾಮದ (Village) ಹೊರವಲಯದಲ್ಲಿ ಘಟನೆ ನಡೆದಿದೆ. ಕಪಗಲ್ ಗ್ರಾಮದಿಂದ ಚಿಕನ್ ತರಲು ನೀರಮಾನ್ವಿಗೆ ಬೈಕ್ ಮೇಲೆ ಇಬ್ಬರೂ ಯುವಕರು ತೆರಳುತ್ತಿದ್ದರು. ಈ ವೇಳೆ ಲಾರಿ (Lorry) ಬೈಕಿಗೆ ಹಿಂಬದಿಯಿಂದ ಡಿಕ್ಕಿ (Accident) ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ (Force) ಮೃತ ಶಾಕೀರ ದೇಹ ಛಿದ್ರ-ಛಿಧ್ರವಾಗಿದೆ.

ಅಪಘಾತದಲ್ಲಿ ಬೈಕ್ ಸವಾರ ಶಾಕೀರ್ (shakir 25) ಮೃತ ರ್ದುದೈವಿ ಎಂದು ಗುರುತಿಸಲಾಗಿದೆ. ಬೈಕ್ ಹಿಂಬದಿ ಕುಳಿತಿದ್ದ ಸಾಬಣ್ಣ(sabanna 23) ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಸಾಬಣ್ಣನನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ (RIMS Hospital) ರವಾನಿಸಲಾಗಿದು. ಘಟನೆಗೆ ಸಂಬಂಧಿಸಿದಂತೆ ಮಾನ್ವಿ ಪೊಲೀಸ್ ಠಾಣೆಯಲ್ಲಿ (manvi police station) ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article