![]() |
![]() |
![]() |
![]() |
![]() |
ರಾಯಚೂರು : ಸಿಡಿಲು ಬಡಿದು ವ್ಯಕ್ತಿಯೋರ್ವ ಸಾವನ್ನಪ್ಪಿರೋ ಘಟನೆ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದ ನಿವಾಸಿ ಬೀರಪ್ಪ (55) ಮೃತ ವ್ಯಕ್ತಿ. ಕಳೆದ ರಾತ್ರಿ ತಾಲೂಕಿನ ಅತ್ಯಂತ ವಿವಿಧಡೆ ಗಾಳಿ ಗುಡುಗು ಸಹಿತ ಮಳೆಯಾಗಿದೆ. ಮೃತ ಬೀರಪ್ಪ ಕುರಿದೊಡ್ಡಿಯಲ್ಲಿ ಮಲಗಿಕೊಂಡಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಸಿರವಾರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
![]() |
![]() |
![]() |
![]() |
![]() |
[ays_poll id=3]