ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್..

K 2 Kannada News
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್..
WhatsApp Group Join Now
Telegram Group Join Now

K2kannadanews.in

Accident News ಸಿಂಧನೂರು : ಚಾಲಕನ (Driver) ನಿಯಂತ್ರಣ ತಪ್ಪಿ ಖಾಸಗಿ ಬಸ್ (privet bus) ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಸಿಂಧನೂರು ನಗರದಲ್ಲಿ ನಡೆದಿದೆ.

ರಾಯಚೂರು (Raichur) ಜಿಲ್ಲೆಯ ಸಿಂಧನೂರು (Sindhanur) ನಗರದ ಗಂಗಾವತಿ (Gangavati) ರಸ್ತೆಯಲ್ಲಿ ಬೆಳಗಿನ ಜಾವ ಘಟನೆ ನಡೆದಿದೆ. ಬೀದರ್‌ನಿಂದ ಬೆಂಗಳೂರಿಗೆ (Bidar to Benglore) ಸಿಂಧನೂರು ಮಾರ್ಗವಾಗಿ ತೆರಳುತ್ತಿದ್ದ ಬಸ್  ಬೆಳಗಿನ ಜಾವ (Early morning) ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಯಾವುದೇ ಅಹಿತಕರ ಘಟನೆಯಾಗದೆ ಅದೃಷ್ವವಶಾತ್ ಚಾಲಕ ಹಾಗೂ ಪ್ರಯಾಣಿಕರು (Passenger) ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್‍ನ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article