This is the title of the web page
This is the title of the web page
Crime NewsLocal News

ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಭಯಾನಕ ದೃಶ್ಯ ಸೆರೆ..!


K2kannadanews.in

accident News ಸಿರವಾರ : ದ್ವಿಚಕ್ರ (Bike) ವಾಹನಕ್ಕೆ ಬಸ್ ಡಿಕ್ಕಿ (Bus collision) ಹೊಡೆದ ಪರಿಣಾಮ, ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ (Dai) ಘಟನೆ ಸಿರವಾರ ಪಟ್ಟಣದಲ್ಲಿ ನಡೆದಿದೆ.

ಹೌದು ರಾಯಚೂರು (Raichur) ಜಿಲ್ಲೆಯ ಸಿರವಾರ (sirawar) ಪಟ್ಟಣದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಮುಖ್ಯ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರ ಸಾಕುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಸಾರಿಗೆ ಬಸ್ಸು, ಡಿಕ್ಕಿ (collision backside) ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ಹಿಂಬದಿ ಸಂಪೂರ್ಣ ನುಜ್ಜು ಗುಜ್ಜಾಗಿದೆ (Crushed). ದೇವದುರ್ಗ (Devadurga) ತಾಲೂಕಿನ ಹೆಗ್ಗಡದಿನ್ನಿ ಗ್ರಾಮದ ಪ್ರಭು ಮಡಿವಾಳ(19) ಗಂಭೀರವಾಗಿ ಗಾಯಗೊಂಡಿದ್ದಾನೆ.

ಒಂದು ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ (CC Camera) ಸರಿಯಾಗಿದ್ದು ಭಯಾನಕ ಅಪಘಾತ ಇದಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ (Privet Hospital) ಸಾಗಿಸಲಾಗಿದ್ದಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸಿರವಾರ ಪೊಲೀಸ್ ಠಾಣೆಯಲ್ಲಿ (sirawar police station) ಪ್ರಕರಣ ದಾಖಲಾಗಿದೆ.


[ays_poll id=3]