This is the title of the web page
This is the title of the web page
Crime NewsState NewsVideo News

ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಬ್ಲಾಸ್ಟ್ : 3 ಜನರಿಗೆ ಗಂಭೀರ ಗಾಯ, 1 ಸ್ಥಿತಿ ಚಿ‌ಂತಾಜನಕ..


K2kannadanews.in

Ac blast ಬಳ್ಳಾರಿ : ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಬ್ಲಾಸ್ಟ್ ಆಗಿ ಮೂರು ಜನರಿಗೆ ಗಂಭೀರ ಗಾಯ, ಒಬ್ಬರ ಸ್ಥಿತಿ ಚಿ‌ಂತಾಜನಕವಾದ ಘಟನೆ ಬಳ್ಳಾರಿಯ ಕಲ್ಯಾಣ್ ಜುವೆಲರ್ಸ್ ನಲ್ಲಿ ನಡೆದಿದೆ.

ಹೌದು ‌ಬಳ್ಳಾರಿ ನಗರದ ಜೈನ್ ಮಾರ್ಕೇಟ್ ರಸ್ತೆಯಲ್ಲಿ ಇರುವ ಕಲ್ಯಾಣ ಜುವೆಲರ್ಸ್ ನಲ್ಲಿ‌ ಶಾರ್ಟ್ ಸರ್ಕ್ಯೂಟ್ ಆಗಿ ಏಕಾಏಕಿ ಏಸಿ ಬ್ಲಾಸ್ಟ್ ಆಗಿದ್ದು, ಇದರ ರಭಸಕ್ಕೆ ಅಂಗಡಿಯ ಕಿಟಕಿ, ಗಾಜುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಘಟನೆಯಲ್ಲಿ ಮೂರು ಜನರಿಗೆ ಗಂಭೀರ ಗಾಯ, ಒಬ್ಬರ ಸ್ಥಿತಿ ಚಿ‌ಂತಾಜನಕವಾಗಿದ್ದು ಗಾಯಗಳು ಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಎಸಿ ಬ್ಲಾಸ್ಟ್ ಆದ ಹಿನ್ನೆಲೆಯಲ್ಲಿ ಶಾಪ್ ನಲ್ಲ ದಟ್ಟ ಹೊಗೆ ಆವರಿಸಿ ಕೆಲ ಹೊತ್ತು ಆತಂಕದ ವಾತವರಣ ಸೃಷ್ಟಿಯಾಗಿತ್ತು. ಮಾಹಿತಿ ತಿಳಿದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಚರಣೆ ನೇಸಿದ್ದಾರೆ.


[ays_poll id=3]