This is the title of the web page
This is the title of the web page
State News

ಕೃಷ್ಣಾ ಸೇತುವೆ ಬೈಕ್ ಅಪಘಾತ ಪ್ರಕರಣ : ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಶಿಫ್ಟ್..


K2kannadanews.in

accident case ರಾಯಚೂರು : ಕೃಷ್ಣಾ ನದಿ ಮೇಲ್ ಸೆತುವೆ ಮೇಲೆ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ಕು ಜನರಿಗೆ ಗಂಭೀರವಾಗಿ ಗಾಯವಾದ ಪ್ರಕರಣಕ್ಕೆ ಸಂಬಂದಿಸಿದಂತೆ ಇಬ್ಬರು ಗಾಯಾಳುಗಳನ್ನು ಬಳ್ಳಾರಿ ಬ್ರಿಮ್ಸ್ ಆಸ್ಪತ್ರೆಗೆ ಕಳಿಸಲಾಗಿದೆ.

ರಾಯಚೂರು ತಾಲ್ಲೂಕಿನ ದೇವಸುಗೂರು ಗ್ರಾಮದ ಬಳಿಯ ಕೃಷ್ಣನದಿ ಮೇಲ್ ಸೇತುವೆ ಮೇಲೆ ಅಪಘಾತ ಜರುಗಿದೆ. ಪರಿಣಾಮ ಎರಡೂ ಬೈಕ್ ನಲ್ಲಿದ್ದ ನಾಲ್ಕು ಜನರಿಗೆ ಗಂಭೀರ ಗಾಯವಾಗಿದ್ದು, ಚಿಕೆತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ವರಲ್ಲಿ ಇಬ್ಬರು ಚಿಕಿತ್ಸೆಗೆ ಸ್ಪಂದಿಸದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ಬ್ರಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.


[ays_poll id=3]