
K2 ಪೊಲಿಟಿಕಲ್ ನ್ಯೂಸ್ : ಪಡಿತರ ಅಕ್ಕಿ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಗ್ಗ ಜಗ್ಗಾಟ, ಮುಸುಕಿನ ಗುದ್ದಾಟ ಮುಂದುವರೆದಿದೆ. ಕೇಂದ್ರದಿಂದ ಅಕ್ಕಿ ಬೇಕಾದರೆ, ನಮ್ಮನ್ನು ಕೇಳಿ ಘೋಷಣೆ ಮಾಡಬೇಕಿತ್ತು ಎಂದು ಸಚಿವ ಪ್ರಲ್ಲಾದ್ ಜೋಶಿ ಹೇಳಿದ್ದಾರೆ.
ಹೌದು ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಬಡವರಿಗೆ 10 ಕೆಜಿ ಅಕ್ಕಿ ನೀಡಲು ಪರದಾಡುತ್ತಿದೆ. ಅತ್ತ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಟೀಕೆ ಮಾಡುವುದನ್ನ ಮುಂದುವರೆಸಿದೆ. ಇದೇ ವಿಚಾರಕ್ಕೆ ಮಾತನಾಡಿದ ಸಚಿವ ಪ್ರಗ ಜೋಶಿ ಕೇಂದ್ರದಿಂದ ನಮಗೆ ಸಾಧ್ಯವಿರುವ ಎಲ್ಲ ಸಹಕಾರ ಕೊಡುತ್ತೇವೆ. ಟೆಂಡರ್ ಕರೆದು ಕೇಂದ್ರ ಸರ್ಕಾರ ಅಕ್ಕಿ ಖರೀದಿ ಮಾಡುತ್ತದೆ. ಹಾಗೆಯೇ ರಾಜ್ಯ ಸರ್ಕಾರ ಕೂಡ ಅಕ್ಕಿ ಖರೀದಿಸಿ ಜನರಿಗೆ ವಿತರಿಸಲಿ. ಕೇಂದ್ರದ 5 ಕೆ.ಜಿ ಅಕ್ಕಿ ಬಿಟ್ಟು ಸಿದ್ದರಾಮಯ್ಯ 10 ಕೆ.ಜಿ ಅಕ್ಕಿ ಕೊಡ್ತಾರಾ ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ ಎಂದು ಜೋಶಿ ಸವಾಲು ಹಾಕಿದ್ದಾರೆ.
![]() |
![]() |
![]() |
![]() |
![]() |
[ays_poll id=3]