
ಸಿಂಧನೂರು : ನ್ಯಾಯಾಧೀಶರಾಗಿದ್ದ ವೆಂಕಟೇಶ ನಾಯಕ್ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡ ಸುದ್ದಿ ತಿಳಿದು, ವಕೀಲರು ಸಿಹಿ ಹಂಚುವ ಮೂಲಕ ಸಂಭ್ರಮ ಆಚರಿಸಿಕೊಂಡರು.
ನಗರದ ನ್ಯಾಯಾಲಯದ ಆವರಣದಲ್ಲಿ ಸಭೆ ನಡೆಸಿದ ನ್ಯಾಯವಾದಿಗಳು ಹಿಂದೆ ಸಿಂಧನೂರು ನ್ಯಾಯಾಲಯದ ನ್ಯಾಯಾಧೀಶರಾಗಿ ಕೆಲಸ ಮಾಡಿದ್ದು, ಈಗ ಹೈಕೋರ್ಟ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು ನಮಗೆ ಸಂತೋಷ ತಂದಿದೆ ಎಂದು ಹಲವಾರು ವಕೀಲರು ಮಾತನಾಡಿ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು.
![]() |
![]() |
![]() |
![]() |
![]() |
[ays_poll id=3]