
K2 ಹೆಲ್ತ್ ಟಿಪ್ : ಮೆಕ್ಕೆಜೋಳ ತಿನ್ನಲು ಎಲ್ಲರೂ ಇಷ್ಟಪಡುತ್ತಾರೆ. ರುಚಿಕರ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೆಕ್ಕೆಜೋಳ ಹೀಗೆ ಸೇವಿಸಿದರೆ ತೂಕ ಹೆಚ್ಚಿಸಿಕೊಳ್ಳುವುದರ ಜೊತೆಗೆ ತೂಕ ಕಡಿಮೆ ಮಾಡಿಕೊಳ್ಳಬಹುದು.
ಮೆಕ್ಕೆಜೋಳದಲ್ಲಿ ಫೈಬರ್ ತುಂಬಾ ಅಧಿಕವಾಗಿರುತ್ತದೆ. ಪ್ರತಿದಿನ ಇದನ್ನು ಬೇಯಿಸಿ ಉಪಹಾರದೊಂದಿಗೆ ಸೇವಿಸಿದರೆ ನಿಮ್ಮ ಹೊಟ್ಟೆ ತುಂಬಾ ಹೊತ್ತು ತುಂಬಿರುತ್ತದೆ. ಇದರಿಂದ ನಿಮ್ಮ ಹಸಿವು ಕಡಿಮೆಯಾಗುತ್ತದೆ. ಮತ್ತು ಅನಗತ್ಯ ಆಹಾರಗಳನ್ನು ಸೇವಿಸುವುದು ಕಡಿಮೆಯಾಗುತ್ತದೆ. ಆ ಮೂಲಕ ಇದು ದೇಹಕ್ಕೆ ಪೋಷಕಾಂಶ ನೀಡುವುದರ ಮೂಲಕ ತೂಕವನ್ನು ಕಡಿಮೆ ಮಾಡುತ್ತದೆ.
ಹಾಗೇ ಹಸಿವು ಕಡಿಮೆ ಇರುವ ಜನರು ಹಸಿವನ್ನು ಹೆಚ್ಚಿಸಿಕೊಳ್ಳಲು ಮೆಕ್ಕೆಜೋಳಕ್ಕೆ ನಿಂಬೆ ರಸ ಮತ್ತು ಕಪ್ಪು ಉಪ್ಪನ್ನು ಸೇರಿಸಿ ಪ್ರತಿದಿನ ಸೇವಿಸಿ ಇದರಿಂದ ನಿಮ್ಮ ಜೀರ್ಣಾಂಗ ವ್ಯವಸ್ಥೆ ಉತ್ತಮ ಕಾರ್ಯ ನಿರ್ವಹಿಸುತ್ತದೆ. ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುವುದರಿಂದ ನಿಮ್ಮ ಹಸಿವು ಹೆಚ್ಚಾಗುತ್ತದೆ. ಇದರಿಂದ ನಿಮ್ಮ ತೂಕ ಕೂಡ ಹೆಚ್ಚಾಗುತ್ತದೆ.
![]() |
![]() |
![]() |
![]() |
![]() |
[ays_poll id=3]