
K2 ಪೊಲಿಟಿಕಲ್ ನ್ಯೂಸ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎನ್‌ಡಿಎ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಜು.12ಕ್ಕೆ ಕೇಂದ್ರ ಸಂಪುಟ ಪುನಾರಚನೆಗೆ ಪ್ರಧಾನಿ ಮೋದಿ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಲೋಕಸಭೆ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಹಲವು ನಾಯಕರನ್ನು ಪರಿಗಣನೆ ಮಾಡುವುದು ಕೇಂದ್ರ ಸರ್ಕಾರಕ್ಕೆ ಅವಶ್ಯಕವಾಗಿದೆ. ಇದೇ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಸಂಪುಟ ಪುನಾರಚನೆ ಮಾತುಗಳು ಕೇಳಿ ಬರುತ್ತಿದ್ದರೂ ಇನ್ನೂ ಸ್ಪಷ್ಟ ಮಾಹಿತಿ ಹೊರಬಿದ್ದಿಲ್ಲ. ಎಲ್‌ಜಿಪಿ ನಾಯಕ ಚಿರಾಗ್ ಪಾಸ್ವಾನ್ ತಮ್ಮ ಪಕ್ಷವನ್ನು ಎನ್‌ಡಿಎ ಸೇರಿಸಲು ಮುಂದಾಗಿದ್ದು, ಇದ್ದರಿಂದ ಚಿರಾಗ್‌ಗೆ ಕೇಂದ್ರ ಸಚಿವ ಸ್ಥಾನ ಒಲಿಯಲಿದೆ ಎಂದು ಹೇಳಲಾಗುತ್ತಿದೆ.
![]() |
![]() |
![]() |
![]() |
![]() |
[ays_poll id=3]