This is the title of the web page
This is the title of the web page
Sports News

ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ : ಇಲ್ಲಿದೆ ಮ್ಯಾಚ್ ಹೈಲೈಟ್ಸ್


K2 ಸ್ಪೋರ್ಟ್ಸ್ ನ್ಯೂಸ್ :  2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು 7 ವಿಕೆಟ್ಗಳಿಂದ ಭಾರತ ಸೋಲಿಸಿದ್ದು ಈ ಮೂಲಕ ವಿಶ್ವಕಪ್ನಲ್ಲಿ ಸತತ 8ನೇ ಗೆಲುವು ಸಾಧಿಸಿದೆ. ಅಹಮದಾಬಾದ್: 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು 7 ವಿಕೆಟ್ಗಳಿಂದ ಭಾರತ ಸೋಲಿಸಿದ್ದು ಈ ಮೂಲಕ ವಿಶ್ವಕಪ್ನಲ್ಲಿ ಸತತ 8ನೇ ಗೆಲುವು ಸಾಧಿಸಿದೆ.

IND vs PAK – Match Highlights
http://bz.dhunt.in/PZxHW

By ONA Khabar Video Kannada via Dailyhunt

ಇನ್ನು ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಇದು 8ನೇ ಜಯವಾಗಿದೆ. ಇದಕ್ಕೂ ಮುನ್ನ ಭಾರತ 1992, 1996, 1999, 2003, 2011, 2015, 2019ರಲ್ಲಿ ಸಾಂಪ್ರದಾಯಿಕ ಎದುರಾಳಿ ವಿರುದ್ಧ ಜಯ ದಾಖಲಿಸಿತ್ತು.


[ays_poll id=3]