This is the title of the web page
This is the title of the web page
international NewsSports News

ಸೆಮಿಫೈನಲ್ ಗೆ ಭಾರತ ಲಗ್ಗೆ, ಇತಿಹಾಸದಲ್ಲೇ ಅತಿದೊಡ್ಡ ಗೆಲುವು..


K2 ಸ್ಪೋರ್ಟ್ಸ್ ನ್ಯೂಸ್ : ವಾಂಖೆಡೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 302 ರನ್‌ಗಳ ಅಂತರದ ಗೆಲುವು ಸಾಧಿಸಿದೆ. ಇದು ಏಕದಿನ ಕ್ರಿಕೆಟ್ ಇತಿಹಾಸದಲ್ಲಿಯೇ ರನ್‌ಗಳ ಆಧಾರದಲ್ಲಿ ಅತಿ ದೊಡ್ಡ ಗೆಲುವಿಗಳ ಪೈಕಿ ಒಂದು ಎನಿಸಿಕೊಂಡಿದೆ.

INDIA vs SRI LANKA World Cup 2023 – Match Highlights
http://bz.dhunt.in/Qq9Mz

By ONA Khabar Video Kannada via Dailyhunt

2011ರ ವಿಶ್ವಕಪ್‌ ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದ ಎರಡು ತಂಡಗಳು ಅದೇ ತಾಣದಲ್ಲಿ ಮುಖಾಮುಖಿಯಾಗಿದ್ದರೂ ಲಂಕಾ ತಂಡ ಈ ಪಂದ್ಯದಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿ ಸೋಲೊಪ್ಪಿಕೊಂಡಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಗುರುವಾರ ನಡೆದ ಐಸಿಸಿ ವಿಶ್ವಕಪ್ 2023 ರ ಸೆಮಿಫೈನಲ್ಗೆ ಅರ್ಹತೆ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಉತ್ತಮ ಬ್ಯಾಟಿಂಗ್ ಪಿಚ್ನಲ್ಲಿ 358 ರನ್ಗಳನ್ನ ರಕ್ಷಿಸಿದ ಟೀಂ ಇಂಡಿಯಾ ಶ್ರೀಲಂಕಾವನ್ನ 55 ರನ್ಗಳಿಗೆ ಆಲೌಟ್ ಮಾಡಿ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಅತಿದೊಡ್ಡ ಗೆಲುವು (302 ರನ್) ದಾಖಲಿಸಿತು.


[ays_poll id=3]