This is the title of the web page
This is the title of the web page
Crime News

ಲಾರಿ ಮತ್ತು ಬೈಕ್ ಮದ್ಯೆ ಅಪಘಾತ ಬೈಕ್ ಸವಾರರು ಸಾವು..


ಯಾದಗಿರಿ : ಲಾರಿ ಮತ್ತು ಬೈಕ್ ಮದ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ ಸವಾರರಿಬ್ಬರು ಸ್ಥಳದಲ್ಲಿ ಮೃತಪಟ್ಟನೇ ಹೊಸಹಳ್ಳಿ ಕ್ರಾಸ್ ಬಳಿ ನಡೆದಿದೆ.

ಯಾದಗಿರಿ ನಗರದ ಹೊಸಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಕೃಷ್ಣ (21) ಹಾಗೂ ಆಕಾಶ (19) ಮೃತ ಬೈಕ್ ಸವಾರರು ಎಂದು ಗುರುತಿಸಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ನಡೆದ ಅಪಘಾತ ನಡೆದಿದ್ದು, ಘಟನಾ ಸ್ಥಳಕ್ಕೆ ಯಾದಗಿರಿ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ, ಯಾದಗಿರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


[ays_poll id=3]