This is the title of the web page
This is the title of the web page
Crime NewsLocal News

ಅಪರಿಚಿತ ವಾಹನ ಡಿಕ್ಕಿ ಬೈಕ್ ಸವಾರ ಸಾವು..?


K2kannadanews.in

Accident News ರಾಯಚೂರು : ಅಪರಿಚಿತ ವಾಹನವೊಂದು (unknown vehicle) ಡಿಕ್ಕಿ ಹೊಡೆದ ಪರಿಣಾಮವಾಗಿ, ದ್ವಿಚಕ್ರ ವಾಹನದಲ್ಲಿ (bike) ತಳ್ಳುತ್ತಿದ್ದ ಸವಾರರಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು (Spot death) ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ರಾಯಚೂರು ವಿಶ್ವವಿದ್ಯಾಲಯದ ಬಳಿ ನಡೆದಿದೆ.

ಹೌದು ರಾಯಚೂರು (Raichur) ತಾಲೂಕಿನ ಯರಗೇರ ಮತ್ತು ರಾಯಚೂರು ವಿಶ್ವವಿದ್ಯಾಲಯದ ಮಧ್ಯದಲ್ಲಿ (Raichur university), ಈ ಒಂದು ಅಪಘಾತ ಜರುಗಿದೆ. ಅಪಘಾತಕ್ಕೆ ಒಳಗಾದ ದ್ವಿಚಕ್ರ ವಾಹನ ಗಾಣದಾಳ ಗ್ರಾಮದಾಗಿದ್ದು ಎಂದು ತಿಳಿದು ಬಂದಿದೆ. ರಾಯಚೂರಿನಿಂದ ಗಾಣದಾಳ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಜರುಗಿದ.

ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನದಲ್ಲಿದ್ದ ಪ್ರಾಣೇಶ (pranesh 19) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇನ್ನೋರ್ವ ಬೈಕ್ ಸವಾರ ಆಂಜನೇಯ ಆಚಾರಿ (anjaneyya achari 17) ಗಂಭೀರವಾಗಿ ಗಾಯಗೊಂಡಿದ್ದಾನೆ. ಚಿಕಿತ್ಸೆಗೆಂದು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಯರಗೇರ ಪೊಲೀಸರು (Yaragera police) ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.


[ays_poll id=3]