This is the title of the web page
This is the title of the web page
Politics NewsVideo News

JDS, BJP ಮೈತ್ರಿ : ದೇವದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಮೈತ್ರಿ ಇಲ್ಲ


ರಾಯಚೂರು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಕೈಜೋಡಿಸಿ ಮೈತ್ರಿಗೆ ಮುಂದಾಗಿದೆ. ಆದ್ರೆ ರಾಯಚೂರು ಜಿಲ್ಲೆಯ ದೇವದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಬಹಿರಂಗವಾಗಿ ಶಾಸಕೀ ಕರಿಯಮ್ಮ ಅಸಮಾಧಾನ ಹೊರ ಹಾಕಿದ್ದು, ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂದು ಪರೋಕ್ಷವಾಗಿ ಹೇಳುತ್ತಿದ್ದಾರೆ.

 

 


[ays_poll id=3]