K2kannadanews.in
Blood Donation Camp ರಾಯಚೂರು : ಗಾಣದಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಗಸ್ಟ್ 25 ರಂದು ಬೃಹತ್ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ, ರಾಯಚೂರು ತಾಲೂಕಿನ ಗಾಣದಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಈ ಒಂದು ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದ್ದು, ಆಗಸ್ಟ್ 25 ರಂದು ಬೆಳಿಗ್ಗೆ ಎಂಟು ಗಂಟೆಯಿಂದ ಸಂಜೆ 5 ವರೆಗೆ ಈ ಒಂದು ರಕ್ತದಾನ ಶಿಬಿರ ನಡೆಯಲಿದೆ.