This is the title of the web page
This is the title of the web page
Crime News

ಮರಕ್ಕೆ ಬುಲೆರೊ ಡಿಕ್ಕಿ ಸ್ಥಳದಲ್ಲಿ ಆರು ಸಾವು ಜವರಾಯನ ಅಟ್ಟಹಾಸ


K2 ಕ್ರೈಂ ನ್ಯೂಸ್: ಬೆಳ್ಳಂ ಬೆಳಗ್ಗೆಬೆಳಗಾವಿಯಲ್ಲಿ ಜವರಾಯ ತನ್ನ ಅಟ್ಟಹಾಸವನ್ನ ಮೆರೆದಿದ್ದಾನೆ. ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಜನ ಮೃತಪಟ್ಟ ಘಟನೆ ನಡೆದಿದೆ.

ಚಾಲುಕ್ಲಾ ನಿಯಂತ್ರಣ ತಪ್ಪಿ ಮರಕ್ಕೆ ಬೊಲೆರೊ ವಾಹನ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ಮೃತಪಟ್ಟ ಘಟನೆ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ನಡೆದಿದೆ. ಮೃತರನ್ನು ಹನುಮವ್ವ, ದೀಪಾ, ಸವಿತಾ, ಸುಪ್ರಿತಾ, ಮಾರುತಿ, ಇಂದಿರವ್ವ ಎಂದು ಗುರುತಿಸಲಾಗಿದೆ. ಸವದತ್ತಿ ಯಲ್ಲಮನ ದರ್ಶನಕ್ಕೆ ಹೊರಟಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಎಸ್ ಪಿ ಡಾ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಭೀಕರ ಅಪಘಾತಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ.


[ays_poll id=3]