This is the title of the web page
This is the title of the web page
Crime NewsLocal NewsVideo News

ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋದ ಬಾಲಕ ನೀರುಪಾಲು


K2kannadanews.in

Crime News ರಾಯಚೂರು : ಬೇಸಿಗೆಯ (Summer) ಹಿನ್ನಲೆ ಹಳ್ಳಕ್ಕೆ ಈಜು ಕಲಿಯಲು ಹೋದ ಬಾಲಕ (Boy) ನೀರುಪಾಲಾಗಿರುವ (Died) ಘಟನೆ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ.

ಹೌದು ರಾಯಚೂರು (Raichur) ತಾಲ್ಲೂಕಿನ ಜೇಗರ್‌ಕಲ್ ಮಲ್ಲಾಪೂರು ಗ್ರಾಮದ ವಿನಾಯಕ (Vinayak 10) ಮೃತ ಬಾಲಕ. ಮೃತ ಬಾಲಕ ಮಂಗಳವಾರ ಕುಟುಂಬಸ್ಥರೊಂದಿಗೆ (Family) ಈಜು ಕಲಿಯಲು (learn swimming) ಪಕ್ಕದೂರು ಹೆಂಬೆರಾಳದ ಹಳ್ಳಕ್ಕೆ ಹೋಗಿದ್ದನು. ನೀರಿನ (Water) ಆಳ ಹೆಚ್ಚಿದ್ದ ಕಡೆ ವಿನಾಯಕ ಈಜಲು ತೆರಳಿದ್ದನು. ಈಜು ಬಾರದ ಹಿನ್ನೆಲೆ ನೀರುಪಾಲಾಗಿದ್ದಾನೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಸ್ಥಳೀಯರು ಹಳ್ಳದಲ್ಲಿ (Village) ವಿನಾಯಕನ ಮೃತದೇಹವನ್ನು ಪತ್ತೆಹಚ್ಚಿ ಹೊರ ತೆಗೆದಿದ್ದಾರೆ. ಘಟನೆಗೆ ಸಂಬಂದಿಸಿದಂತೆ ರಾಯಚೂರು ಗ್ರಾಮೀಣ ಪೊಲೀಸ್ (Raichur police station) ಠಾಣೆಯಲ್ಲಿ ಪ್ರಕಾರಣ ದಾಖಲಾಗಿದೆ.


[ays_poll id=3]