
ರಾಯಚೂರು : KKRTC ಬಸ್ಸು ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಎಂದು ಮಿಯಾಪುರ ಕ್ರಾಸ್ ಬಳಿ ನಡೆದಿದೆ.
ಇಂಡಿಯಿಂದ ಮಂತ್ರಾಲಯ ಕಡೆಗೆ ಹೊರಟಿದ್ದ ಸಾರಿಗೆ ಬಸ್, ದೇವದುರ್ಗ ಕಡೆಗೆ ಹೊರಟಿದ್ದ ಕಾರಿಗೆ ಡಿಕ್ಕಿಹೊಡೆದೆ. ಪರಿಣಾಮ ಕಾರು ಚಾಲಕ 55 ವರ್ಷದ ಮಲ್ಲಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಬಸ್‌ನಲ್ಲಿದ್ದ 40 ಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
![]() |
![]() |
![]() |
![]() |
![]() |
[ays_poll id=3]