ಆಯುಧ ಪೂಜೆ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸಂಭ್ರಮ..

K 2 Kannada News
ಆಯುಧ ಪೂಜೆ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸಂಭ್ರಮ..
WhatsApp Group Join Now
Telegram Group Join Now

K2kannadanews.in

Ayudha pooj ರಾಯಚೂರು : ಆಯುಧ ಪೂಜೆ ಹಿನ್ನೆಲೆಯಲ್ಲಿ ರಾಯಚೂರು ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅದ್ದೂರಿಯಾಗಿ ಆಯುಧಗಳಿಗೆ ಪೂಜೆ ಸಲ್ಲಿಸಿ ಸಂಭ್ರಮಿಸಲಾಯಿತು.

ಈ ವೇಳೆ ಪೂಜೆಗೆ ಜಿಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು, ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಅದ್ದೂರಿಯಾಗಿ ಕುಣಿದು ಕುಪ್ಪಳಸಿ ಸ್ವಾಗತಿಸಿ ನಂತರ ತಮ್ಮ ಇಲಾಖೆಯ ಆಯುಧಗಳಿಗೆ ಪೂಜೆ ಸಲ್ಲಿಸಿದರು.

WhatsApp Group Join Now
Telegram Group Join Now
Share This Article