
K2 ಪೊಲಿಟಿಕಲ್ ನ್ಯೂಸ್ : 2023ರ ರಾಜ್ಯ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿಯ ಬದಲಾಗಿ ಸಾರ್ವಕರ್ ಹಾಗೂ ಟಿಪ್ಪುವಿನ ಸಿದ್ಧಾಂತಗಳ ನಡುವೆ ನಡೆಯಲಿದೆ. ದೇಶಭಕ್ತ ಸಾರ್ವಕ ಬೇಕಾ? ಅಥವಾ ಮತಾಂಧ ಟಿಪ್ಪು ಬೇಕಾ? ಎಂಬ ತೀರ್ಮಾನ ಜನ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ನಳಿನಕುಮಾರ ಕಟೀಲ್ ಹೇಳಿದರು.
ಈ ಬಾರಿಯ ಚುನಾವಣೆ ಸಾವರ್ಕರ್ ಹಾಗೂ ಟಿಪ್ಪು ಸಿದ್ಧಾಂತಗಳ ನಡುವೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ ಕಟೀಲ್ ಹೇಳಿದ್ದಾರೆ. ಟಿಪ್ಪು ಜಯಂತಿ ಮಾಡಿ ಹಿಂದೂ ಮುಸ್ಲಿಂರನ್ನು ಸಿದ್ದರಾಮಯ್ಯ ಒಡೆದು ಹಾಕಿದರು. ಹೆಚ್.ಡಿ.ಕುಮಾರಸ್ವಾಮಿ ಸಮಾಜ ಜೋಡಿಸುವ ಬದಲು, ಬ್ರಾಹ್ಮಣರ ಬಗ್ಗೆ ಅವಹಳೇನಕಾರಿ ಹೇಳಿಕೆ ನೀಡಿ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಎಂದು ನಳಿನ್ ಆರೋಪಿಸಿದ್ದಾರೆ.
![]() |
![]() |
![]() |
![]() |
![]() |
[ays_poll id=3]