
K2 ಪೊಲಿಟಿಕಲ್ ನ್ಯೂಸ್ : 2023 24ರ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಅವರು ಮಹಿಳಾ ಕಾರ್ಮಿಕರು ಹಾಗೂ ವಿದ್ಯಾರ್ಥಿನಿಯರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ.
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿರುವ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದಾರೆ. ಮಹಿಳಾ ಕಾರ್ಮಿಕರಿಗೆ 500 ರೂ ಸಹಾಯಧನ ಘೋಷಣೆ. ಕರಾವಳಿ ಜಿಲ್ಲೆಯಲ್ಲಿ ಪಿಎಂ ಮತ್ತ್ವ ಯೋಜನೆ. ತೀರ್ಥಹಳ್ಳಿ ಸಂಶೋಧನ ಕೇಂದ್ರಕ್ಕೆ 10 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ವಸತಿ ಯೋಜನೆ ಮಾಡಿದ್ದಾರೆ.
![]() |
![]() |
![]() |
![]() |
![]() |
[ays_poll id=3]