
K2 ಸ್ಪೋರ್ಟ್ಸ್ ನ್ಯೂಸ್ : ಪ್ರಸ್ತುತ ಟೀಮ್ ಇಂಡಿಯಾ ಕೋಚ್ ಆಕಿ ಕಾರ್ಯನಿರ್ವಹಿಸುತ್ತಿರುವ ರಾಹುಲ್ ದ್ರಾವಿಡ್ ಅವರ ಒಪ್ಪಂದ ಮುಂಬರುವ ವಿಶ್ವಕಪ್ ನಂತರ ಮುಗಿಯಲಿದೆ. ಈಗಿನಿಂದಲೇ ಆರಂಭವಾಗಿದೆ, ಇಂಡಿಯಾ ಟೀಮ್ ಗೆ ಕೋಚ್ ಆಗಿ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ.
ವಿಶ್ವಕಪ್ ನಂತರ ಟೀಂ ಇಂಡಿಯಾಗೆ ಶಾಕ್ ಸಿಗಲಿದೆ ಎನ್ನಲಾಗುತ್ತಿದೆ. 2021ರ ನವೆಂಬರ್‌ನಲ್ಲಿ ಬಿಸಿಸಿಐ ಜೊತೆಗಿನ ದ್ರಾವಿಡ್ 2 ವರ್ಷದ ಒಪ್ಪಂದ ವಿಶ್ವಕಪ್ ನಂತರ ಕೊನೆಗೊಳ್ಳಲಿದೆ. ಅವರಿಗೆ ಕೋಚ್ ಸ್ಥಾನದಲ್ಲಿ ಮುಂದುವರೆಯಲು ಅವಕಾಶವಿದ್ದರೂ, ದ್ರಾವಿಡ್ ನಿರಾಕರಿಸಿದ್ದಾರಂತೆ. ಆದ್ದರಿಂದ ಲಕ್ಷ್ಮಣ್ ಅವರನ್ನು ಕೋಚ್ ಹುದ್ದೆಗೆ ಆಯ್ಕೆ ಮಾಡಲು ಚಿಂತನೆ ನಡೆಸಲಾಗಿದೆ. ಆದರೆ, ಅವರೂ ಕೋಚ್ ಸ್ಥಾನ ಅಲಂಕರಿಸಲು ಒಪ್ಪುವುದು ಅನುಮಾನ ಎಂದು ವರದಿಗಳಲ್ಲಿ ಉಲ್ಲೇಖವಾಗಿದೆ.
![]() |
![]() |
![]() |
![]() |
![]() |
[ays_poll id=3]