This is the title of the web page
This is the title of the web page
Crime NewsLocal News

ಕಂಡಕ್ಟರ್​ ಮಹಿಳೆ ಖಾಸಗೀ ಅಂಗಕ್ಕೆ ಕೈ ಹಾಕಿ ಲೈಂಗಿಕ ಕಿರುಕುಳ..?


K2kannadanews.in

sexually harassment ರಾಯಚೂರು : ತಡರಾತ್ರಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕಲ್ಯಾಣ ಕರ್ನಾಟಕ ಸಾರಿಗೆ ಬಸ್​ನಲ್ಲಿ (KKRTC Contractor) ಕಂಡಕ್ಟರ್​ ಮಹಿಳೆಗೆ (Lady) ಲೈಂಗಿಕ ಕಿರುಕುಳ ನೀಡಿದ ಆರೋಪ (Accusation) ಕೇಳಿ ಬಂದಿದ್ದು, ರಾಯಚೂರು ವಿಭಾಗದ (Raichur Division) ಅಧಿಕಾರಿಗಳಿಗೆ ಕಂಡಕ್ಟರ್ ವಿರುದ್ಧ ದೂರು (Complaint) ನೀಡಲಾಗಿದೆ. ಆದರೆ ಕಂಡಕ್ಟರ್ ಆರೋಪವನ್ನು ತಳ್ಳಿ ಹಾಕಿದ್ದಾನೆ.

ಫೆಬ್ರವರಿ 18ರ ರಾತ್ರಿ ಕKA-36, F-1532 ನಂಬರ್​ನ ಬಸ್​ನಲ್ಲಿ ಮಹಿಳೆಯೋರ್ವರು ರಾಯಚೂರು TO ಬೆಂಗಳೂರಿಗೆ (Benglore) ಪ್ರಯಾಣಿಸುತ್ತಿದ್ದರು. ನನ್ನ ಕಡೆ ತಿರುಗಿ ಮಲಕೊಂಡು ನನ್ನ ಸೊಂಟಕ್ಕೆ ಕೈಹಾಕಿದ್ದ. ನಾನು ಹಾರ್ಟ್ ಪೇಶೆಂಟ್, ಹುಷಾರ್ ಇಲ್ಲ ಕಿರುಕುಳ ಕೊಡಬೇಡಿ ಅಂದ್ರು ಬಿಡಲಿಲ್ಲ. ಈ ವೇಳೆ ತಡ ರಾತ್ರಿ ಬಸ್​ ಒಳಗಿನ ಲೈಟ್ ಆಫ್ ಆದಾಗ ರಾಯಚೂರು ನಗರ ಘಟಕದ ಕಂಡಕ್ಟರ್ ಲಕ್ಷ್ಮಿಕಾಂತ್ ರೆಡ್ಡಿ ಮಹಿಳೆಯ ಖಾಸಗಿ ಅಂಗಾಂಗಗಳನ್ನ ಮುಟ್ಟಿ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸಂತ್ರಸ್ತ ಮಹಿಳೆ ಡ್ರೈವರ್ ಸೀಟ್ ಹಿಂಬದಿಯಲ್ಲಿ ಕುಳಿತು ಪ್ರಯಾಣ ಮಾಡ್ತಿದ್ದರು. ಡ್ರೈವರ್ ಮಲಗೋಕೆ ಇರುವ ಸೀಟ್​ನಲ್ಲಿ ಕಂಡಕ್ಟರ್ ಮಲಗಿದ್ದ. ಪಕ್ಕದಲ್ಲಿದ್ದ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಕಿರುಕುಳ ನೀಡಿದ್ದ. ಫ್ರೀ ಟಿಕೆಟ್ ಹರಿದು ತನ್ನ ಜೇಬ್​ನಲ್ಲಿ ಇಟ್ಟುಕೊಂಡು ಟಿಕೆಟ್ ಬೇಕಾದ್ರೆ ಲೈಂಗಿಕವಾಗಿ ಸಹಕರಿಸು, ಇಲ್ಲ ಫೈನ್ ಬೀಳುತ್ತೆ ಎಂದು ಹೇಳಿ ಪಟ್ಟು ಹಿಡಿದಿದ್ದ ಎಂದು ಸಂತ್ರಸ್ತೆ ತಿಳಿಸಿದ್ದಾರೆ.


[ays_poll id=3]