
K2 ಪೊಲಿಟಿಕಲ್ ನ್ಯೂಸ್ : 2023ರ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಗೆ ಹೆಸರು ಅಂತಿಮಗೊಳಿಸುವ ಸಿದ್ದತೆ ಜೋರಾಗಿದೆ. ಮೊದಲ ಪಟ್ಟಿಯಲ್ಲಿ 100 ಜನರ ಹೆಸರು ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ 50/50 ಫಾರ್ಮುಲ ಟಿಕೆಡ್ ಹಂಚಿಕೆಯಾಗುವ ಸಾಧ್ಯತೆ ಇದೆ.
ಕಾಂಗ್ರೆಸ್‌ನಲ್ಲಿ ಮೊದಲ ಹಂತದಲ್ಲಿ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಅಂತಿಮ ಹಂತದ ತಯಾರಿ ನಡೆಯುತ್ತಿದೆ. ಈ ಬಾರಿ KPCC ಅಧ್ಯಕ್ಷ ಡಿಕೆಶಿ & ಮಾಜಿ CM ಸಿದ್ದರಾಮಯ್ಯ ನಡುವೆ 50/50 ಫಾರ್ಮುಲಾದಡಿ ಟಿಕೆಟ್ ಹಂಚಿಕೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಕುರಿತು ಇಬ್ಬರು ನಾಯಕರ ನಡುವೆ ಫೆ.1ರಂದು ರಹಸ್ಯ ಸಂಧಾನ ಮಾತುಕತೆ ನಡೆಯಲಿದೆ. ಇಲ್ಲಿ ಒಮ್ಮತ ಮೂಡಿದ ಬಳಿಕ ಫೆ.10ರೊಳಗೆ 100 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗುವುದು ಬಹುತೇಕ ಖಚಿತವೆಂದು ಕಾಂಗ್ರೆಸ್ ಮೂಲಗಳು ಹೇಳಿದೆ.
![]() |
![]() |
![]() |
![]() |
![]() |
[ays_poll id=3]