This is the title of the web page
This is the title of the web page
State News

ಕೋವಿಡ್ ನಿಯಂತ್ರಣ- ಇಂದು ಸಭೆ : ಸಿಎಂ


K2 ನ್ಯೂಸ್ ಡೆಸ್ಕ್: ಕೋವಿಡ್ ಹೆಚ್ಚುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಈ ಮನೆಯಲ್ಲಿ ಇಂದು ಸಭೆ ಮಾಡಿ ಮಂಜ ದತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು.

ಅಂತರರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳು, ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಗಳು, ಯಾವ ರೀತಿ ಪರೀಕ್ಷೆಗಳು ಹೆಚ್ಚಿಸಬೇಕು. ಜಿನೊಮೆಟಿಕ್ ಪರೀಕ್ಷೆ ಮಾಡುವ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸುದೀರ್ಘವಾದ ಕಾರ್ಯಕ್ರಮ ರೂಪಿಸಲು ಇಂದು ಸಭೆಯನ್ನು ಕರೆಯಲಾಗಿದೆ ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.


[ays_poll id=3]