This is the title of the web page
This is the title of the web page
Crime NewsState News

ಪ್ರಿಯಕರನ ಜೊತೆ ಸೇರಿ ಹೆತ್ತ ಮಗುವಿನ ಮರ್ಮಾಂಗ ಕಚ್ಚಿದಳು ರಾಕ್ಷಸಿ..!


K2kannadanews.in

Inhuman Behaviour : ಪಾಪಿ ತಾಯಿಯೊಬ್ಬಳು ಪ್ರಿಯಕರನ ಜೊತೆ ಸೇರಿ ಹೆತ್ತ ಮಗುವಿನ (Assault Case) ಮೇಲೆ ಹಲ್ಲೆ (Inhuman Behaviour) ನಡೆಸಿದ್ದಾಳೆ. ಮಗುವಿನ ಲಾಲನೆ ಪಾಲನೆ ಮಾಡಬೇಕಾದವಳೇ ಮನೆಯಲ್ಲಿ ( home arrest) ಕೂಡಿ ಹಾಕಿ, ಮನಬಂದಂತೆ ಹೊಡೆದು (beaten) ಬಡಿದು ಮಾಡಿದ್ದಾಳೆ. ತನ್ನ ಪ್ರಿಯಕರನ (Lover) ಜತೆ ಸೇರಿ ಮಗುವಿನ ಮರ್ಮಾಂಗವನ್ನೇ ಕಚ್ಚಿದ್ದಾಳೆ ಈ ಕಿರಾತಕರು.

ಈ ಅಮಾನುಷ ಕೃತ್ಯವು ಬೆಂಗಳೂರಿನ (Benglore) ಹನುಮಂತ ನಗರದಲ್ಲಿ ನಡೆದಿದೆ. ಮಗುವಿನ ಇಡೀ ದೇಹದ (Hole body) ತುಂಬೆಲ್ಲ ಗಾಯಗಳೇ ಇವೆ. 2-3 ವರ್ಷದ (year) ಮಗುವು ತೊದಲನುಡಿಯಲ್ಲೇ ತನಗೆ ಹೇಗೆಲ್ಲ ಹೊಡೆದು ಹಿಂಸೆ (arrestment) ಕೊಟ್ಟರು ಎಂಬುದನ್ನು ತಿಳಿಸಿದೆ. ಮನೆಗೆ ಬಂದ ಅಂಕಲ್‌ವೊಬ್ಬರ್‌ (Ancal) ಕುಕ್ಕರ್‌ನಿಂದ ತಲೆಗೆ ಹೊಡೆದರಂತೆ. ಅಮ್ಮ(mother) ಕೂಡ ನೀನು ಬೇಡ ಮನೆ ಬಿಟ್ಟು ಹೋಗು ಎಂದು ಕಾಲಲ್ಲಿ ಒದ್ದರಂತೆ. ಇದೆಲ್ಲವನ್ನೂ ಮಗುವು ಸಂಘಟನೆಯೊಬ್ಬರ ಬಳಿ ಹೇಳಿಕೊಂಡಿದೆ.

ಬೆಳಗ್ಗೆ (Morning) ಕೆಲಸಕ್ಕೆ ಹೋಗುವಾಗ ಮನೆಗೆ ಬೀಗ (Lock) ಹಾಕಿ ಹೋದರೆ ರಾತ್ರಿ (Night) ಬರುವವರೆಗೂ ಬಾಗಿಲು ತೆಗಯದೆ ಕೂಡಿಹಾಕುತ್ತಾಳೆ. ಈ ವಿಷಯ (matter) ತಿಳಿಯುತ್ತಿದ್ದಂತೆ ಸಂಘಟನೆಯೊಂದು ಮಗುವಿನ ರಕ್ಷಣೆಗೆ ಬಂದಿದೆ. ಪಾಪಿ ತಾಯಿಯನ್ನು ತರಾಟೆಗೆ (class) ತೆಗೆದುಕೊಂಡಿದ್ದಾರೆ. ಮನೆಯಲ್ಲಿ ಕೂಡಿ ಹಾಕಿದ್ದ ಮಗುವನ್ನು ರಕ್ಷಿಸಿ, ಗೃಹ ಬಂಧನಕ್ಕೆ ಮುಕ್ತಿಕೊಟ್ಟಿದ್ದಾರೆ.


[ays_poll id=3]