
K2 ನ್ಯೂಸ್ ಡೆಸ್ಕ್ : ಕೇಂದ್ರ ಸರ್ಕಾರ ಅಮಾನ್ಯ ಮಾಡಿದ್ದ 500 ಹಾಗೂ 1,000 ರೂ ಮುಖಬೆಲೆಯ ನೋಟುಗಳ ಅಮಾನ್ಯ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ಬೇಕು ಎಂದು ಹೊರಬರಲಿದೆ.
ಹೌದು ಕೇಂದ್ರ ಸರ್ಕಾರ ರಾತ್ರೋರಾತ್ರಿ 500 ಹಾಗೂ 1,000 ರೂ ಮುಖಬೆಲೆಯ ನೋಟುಗಳನ್ನು ಅಮಾನ್ಯ ಮಾಡಿ ಆದೇಶ ಹೊರಡಿಸಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರ ಪ್ರಶ್ನಿಸಿ ಸಾಕಷ್ಟು ಆಕ್ಷೇಪ ಅರ್ಜಿಗಳು ಸಲ್ಲಿಕೆಯಾದ್ದವು. ಈ ಅರ್ಜಿಗಳ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಲಿದೆ.
2016ರಲ್ಲಿ ಸರ್ಕಾರವು ನೋಟು ಅಮಾನ್ಯ ಮಾಡುವ ನಿರ್ಧಾರ ಕೈಗೊಂಡಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಬೇಕೆಂದು, ಸುಪ್ರೀಂ ಕೋರ್ಟ್ ಡಿಸೆಂಬರ್ 7ರಂದು ಕೇಂದ್ರ ಸರ್ಕಾರ ಮತ್ತು ಆರ್‌ಬಿಐಗೆ ನಿರ್ದೇಶನ ನೀಡಿತ್ತು. ಅದರಂತೆ, ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ನಾಳೆ ತೀರ್ಪು ಪ್ರಕಟಿಸಲಿದೆ.
![]() |
![]() |
![]() |
![]() |
![]() |
[ays_poll id=3]