
K2 ನ್ಯೂಸ್ ಡೆಸ್ಕ್ : ಮುಸ್ಲಿಂ ಮಹಿಳೆಯ ಬಗ್ಗೆ ಅವಹೇಳನಕಾರಿಯಾಗಿ ಬರೆದು ವಾಟ್ಸಪ್ ಸ್ಟೇಟಸ್ ಗೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರನ್ನು ಬಂಧಿಸಿರುವ ಘಟನೆ ಲಿಂಗಸಗೂರಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆ ಲಿಂಗಸುಗೂರು ಪಟ್ಟಣದಲ್ಲಿ ರಾಜು ಎಂಬುವ ವ್ಯಕ್ತಿ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಬರೆದುಕೊಂಡಿದ್ದ, ನಿಮಗೆ ಮಾಹಿತಿ ತಿಳಿಯುತ್ತಿದ್ದಂತೆ ತಡರಾತ್ರಿ ಮುಸ್ಲಿಂ ಸಮುದಾಯದ ನೂರಾರು ಜನರು ಪ್ರತಿಭಟನೆ ನಡೆಸಿದರು. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಆರೋಪಿ ರಾಜುನನ್ನು ಬಂಧಿಸಿದ್ದಾರೆ.
![]() |
![]() |
![]() |
![]() |
![]() |
[ays_poll id=3]