This is the title of the web page
This is the title of the web page
Politics News

ಇಂದೇ ಚುನಾವಣೆ ಘೋಷಣೆ..? 11.30ಕ್ಕೆ ಪತ್ರಿಕಾಗೋಷ್ಠಿ ಕರೆದ ಆಯೋಗ


K2 ಎಲೆಕ್ಷನ್ ನ್ಯೂಸ್ : ನೀತಿ ಸಂಹಿತೆಗೆ ಕ್ಷಣಗಣನೆ ಆರಂಭವಾಗಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದೇ ದಿನಾಂಕ ಘೋಷಣೆಯಾಗಲಿದೆ.

ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ಚುನಾವಣೆಯನ್ನು ಘೋಷಣೆ ಮಾಡಲಿದೆ. ಈ ಮೂಲಕ ಇಂದಿನಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ. ಸುದ್ದಿಗೋಷ್ಠಿ ನಡೆಸಲಿರುವ ಆಯೋಗ, ನಾಮಪತ್ರ ಸಲ್ಲಿಕೆ ಯಾವಾಗ, ನಾಮಪತ್ರ ಹಿಂಪಡೆಯುವುದು, ನಾಮಪತ್ರ ಪರಿಶೀಲನೆ, ಮತದಾನ ಹಾಗೂ ಫಲಿತಾಂಶ ದಿನಾಂಕವನ್ನು ಪ್ರಕಟಿಸಲಿದೆ.


[ays_poll id=3]