
K2 ಜಾಬ್ ನ್ಯೂಸ್ : ಬಿ.ಎಸ್ಸಿ, ಎಂಎಸ್ಸಿ (ಅಗ್ರಿ) ಪದವೀಂದ್ರರೆ ಗಮನಿಸಿ, ಕರ್ನಾಟಕ ತೈಲ ಒಕ್ಕೂಟ ರಾಯಚೂರು ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ತೈಲ ಒಕ್ಕೂಟ ರಾಯಚೂರಿನಲ್ಲಿ ಒಟ್ಟು 16 ಎಕ್ಸಿಕ್ಯೂಟಿವ್, ಅಸಿಸ್ಟೆಂಟ್, ಫೀಲ್ಡ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಬಹುದು. ಬಿ.ಎಸ್ಸಿ, ಎಂಎಸ್ಸಿ (ಅಗ್ರಿ) ವಿದ್ಯಾರ್ಹತೆ ಜೊತೆಗೆ ಏಪ್ರಿಲ್ 10, 2023ರ ಅನ್ವಯ ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,600/- ರಿಂದ 62,600/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅರ್ಜಿದಾರರು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಏಪ್ರಿಲ್ 15,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
![]() |
![]() |
![]() |
![]() |
![]() |
[ays_poll id=3]