This is the title of the web page
This is the title of the web page
Crime NewsVideo News

ಜೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್ಐಆರ್‌ ಗೆ ಮುಂದಾದ ರೈತ


ಲಿಂಗಸುಗೂರು : 10 ತಿಂಗಳಿನಿಂದ ಕಷ್ಟಪಟ್ಟು ಬೆಳೆದ ಕಬ್ಬಿನ ಹೊಲದಲ್ಲಿ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದ, ಕಬ್ಬಿನ ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಬಗ್ಗೆ ಅಧಿಕಾರಿಗಳು ಯಾವುದೇ ರೆಸ್ಪಾನ್ಸ್ ನೀಡುತ್ತಿಲ್ಲ. ಹಾಗಾಗಿ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ಮಾಡಲು ಮುಂದಾಗಿದ್ದಾನೆ.

ಘಟನೆ ಜರುಗಿ 12 ಗಂಟೆಗಳು ಕಳೆದರೂ ಕೂಡ ಇದುವರೆಗೂ ಯಾವೊಬ್ಬ ಅಧಿಕಾರಿಗಳು ಕೂಡ ಜಮೀನಿಗೆ ಭೇಟಿ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾನೆ.


[ays_poll id=3]