This is the title of the web page
This is the title of the web page
Crime NewsNational News

3ನೇ ಮಹಡಿಯಲ್ಲಿನ ರೆಸ್ಟೋರೆಂಟ್ ನಲ್ಲಿ ಬೆಂಕಿ : ಕಟ್ಟಡದಿಂದ ಜಿಗಿದ ವ್ಯಕ್ತಿ


K2 ಕ್ರೈಂ ನ್ಯೂಸ್ : ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಜರುಗಿದೆ. ಕೋರಮಂಗಲದಲ್ಲಿನ ನೆಕ್ಸಾ ಶೋರೂಮಿನ ಮೇಲೆ ಇರುವ ರೆಸ್ಟೋರೆಂಟ್ ನಲ್ಲಿ ಕಾಣಿಸಿಕೊಂಡ ಬೆಂಕಿ. ಸಿಲೆಂಡರ್ ಸ್ಪೋಟಗೊಂಡು ಬೆಂಕಿ ಅವಘಡ ಜರುಗಿದೆ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿಯ ನಂದಿಸುವಲ್ಲಿ ನಿರತರಾಗಿದ್ದಾರೆ.

 


[ays_poll id=3]