
k2 ಪೊಲಿಟಿಕಲ್ ನ್ಯೂಸ್ : ಸ್ವಪಕ್ಷದ ವಿರುದ್ಧ ಸಮರ ಸಾರಿದ್ದ ಶಾಸಕರ ಕೋಪ ಶಮನಕ್ಕೆ ರಾಜ್ಯ ಸರ್ಕಾರ ಮುಂದಾಗಿ, ಸ್ಥಳೀಯ ಪ್ರದೇಶ ಅಭಿವೃದ್ಧಿ ಅನುದಾನದ ಮೊದಲ ಕಂತು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2023-24 ನೇ ಸಾಲಿನ ಆಯವ್ಯಯ ಅಂದಾಜಿನಲ್ಲಿ ಮೊದಲನೆಯ ಕಂತಿನ ಅನುದಾನವಾಗಿ 224 ವಿಧಾನ ಸಭಾ ಕ್ಷೇತ್ರಗಳಿಗೆ ಹಾಗೂ 67 ಮಾನ್ಯ ವಿಧಾನ ಪರಿಷತ್ತಿನ ಸದಸ್ಯರ ಪದಾವಧಿಯನ್ನಾಧರಿಸಿ) ಪ್ರತಿ ಕ್ಷೇತ್ರಕ್ಕೆ ತಲಾ ರೂ.50.00/- ಲಕ್ಷಗಳಂತೆ ಒಟ್ಟಾರೆ ರೂ.14550.00/- ಲಕ್ಷಗಳನ್ನು ಬಿಡುಗಡೆ ಮಾಡಲು ಸರ್ಕಾರವು ಉದ್ದೇಶಿಸಿದೆ. ಅದರಂತೆ ಈ ಆದೇಶ ಹೊರಡಿಸಿದೆ ಅಂತ ತಿಳಿಸಿದೆ.
ಅಂತೀಯ ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಕಂತಿನ ಅನುದಾನ ಬಿಡುಗಡೆ ಮಾಡಿದ್ದು, ಆ ವಿವರ ಇಲ್ಲಿದೆ.
![]() |
![]() |
![]() |
![]() |
![]() |
[ays_poll id=3]