This is the title of the web page
This is the title of the web page
Crime NewsVideo News

ಲಾರಿ ಬೈಕ್ ನಡುವೆ ಭೀಕರ ಅಪಘಾತ : ಇಬ್ಬರು ಸಾವು..!


K2kannadanews.in

Accident News ಮಸ್ಕಿ : ಮದುವೆಗಾಗಿ (Marriage) ತೆರಳುತ್ತಿದ್ದ ವೇಳೆ ಬೈಕಿಗೆ ಲಾರಿ ಡಿಕ್ಕಿ (Lorry, bike accident) ಹೊಡೆದ ಪರಿಣಾಮ, ಬೈಕ್ ಸವಾರರು ಸ್ಥಳದಲ್ಲೇ (Spot death) ಸಾವನ್ನಪ್ಪಿರುವ ಘಟನೆ ಮಸ್ಕಿ ಪಟ್ಟಣದ ಬಳಿ ನಡೆದಿದೆ.

ಹೌದು ರಾಯಚೂರು (Raichur) ಜಿಲ್ಲೆಯ ಮಸ್ಕಿ (Maski) ಪಟ್ಟಣದ ಅಶೋಕ ಶಿಲಾ ಶಾಸನ (ashoka shila shasan) ರಸ್ತೆ ಬಳಿ ಭೀಕರ ಅಪಘಾತ ನಡೆದಿದೆ. ಸಿಂಧನೂರಿನಿಂದ (Sindhanur) ಮುದಗಲ್ (Mudugal) ಕಡೆ ಹೊರಟಿದ್ದ ವೇಳೆ, ಲಾರಿ ಡಿಕ್ಕಿಯಾಗಿ ಬೈಕಿನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಂಧನೂರು ಮೂಲದ ಸಮೀರ್ (sameer 22), ಸಲ್ಮಾ (salma 10) ಅಪಘಾತದಲ್ಲಿ ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದೆ. ಸಂಬಂದಿಗಳ ಮದುವೆ ಕಾರ್ಯಕ್ರಮಕ್ಕೆ ಸಿಂಧನೂರಿನಿಂದ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ. ಘಟನೆಯು ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 


[ays_poll id=3]