This is the title of the web page
This is the title of the web page
Crime NewsNational News

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಹೃದಯಾಘಾತ ಆಘಾತಕಾರಿ ವಿಡಿಯೋ


 

K2 ವೈರಲ್ ನ್ಯೂಸ್ : ಗಾಜಿಯಾಬಾದ್‌ನ ಸರಸ್ವತಿ ವಿಹಾರದ ಜಿಮ್ ನಲ್ಲಿ ಈ ಘಟನೆ ನಡೆದಿದೆ. ಮೃತನನ್ನು ಸಿದ್ಧಾರ್ಥ್ ಕುಮಾರ್ ಸಿಂಗ್ ಜಿಮ್ ಮಾಡುತ್ತಿದ್ದಾಗಲೇ ಹೃದಯಾಘಾತವಾಗಿದೆ, ಅಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂಬುದು ವಿಡಿಯೋದಲ್ಲಿ ಕಾಣುತ್ತಿದೆ.


[ays_poll id=3]