This is the title of the web page
This is the title of the web page
State News

ಇನ್ಮುಂದೆ ರಾಜ್ಯಾದ್ಯಂತ ಇದು ಕಡ್ಡಾಯ!


K2 ನ್ಯೂಸ್ ಡೆಸ್ಕ್ : ಪ್ರಸ್ತುತ ಪೀಳಿಗೆ ವಿದ್ಯಾರ್ಥಿಗಳಿಗೆ ಸಂವಿಧಾನದ ಅರ್ಥ ಮತ್ತು ಪ್ರಾಮುಖ್ಯತೆಯನ್ನು ತಿಳಿಸುವ ನೆಟ್ಟಿನಲ್ಲಿ ಆದೇಶವನ್ನು ಸರ್ಕಾರ ಹೊರಡಿಸಿದೆ.

ರಾಜ್ಯದ ಎಲ್ಲ ಶಾಲಾ-ಕಾಲೇಜು, ವಿ.ವಿ.ಗಳಲ್ಲಿ ಇನ್ಮುಂದೆ ಸಂವಿಧಾನದ ಪ್ರಸ್ತಾವನೆ ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯ. ಈ ವಿಚಾರವಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್. ಸಿ.ಮಹದೇವಪ್ಪ ಮಾಹಿತಿ ನೀಡಿದ್ದಾರೆ.

ರಾಜ್ಯದ ಎಲ್ಲ ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ವಿದ್ಯಾರ್ಥಿಗಳಿಂದ ಓದಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಮಹದೇವಪ್ಪ ಸೂಚನೆ ನೀಡಿದ್ದಾರೆ.


[ays_poll id=3]