This is the title of the web page
This is the title of the web page
National NewsState News

ಏಪ್ರಿಲ್ 1 ರಿಂದ ಈ 800 ಅಗತ್ಯ ಔಷಧಿಗಳ ಬೆಲೆಯಲ್ಲಿ ಭಾರಿ ಏರಿಕೆ..


K2kannadanews.in


essential medicines :
ಪೈನ್ಕಿಲ್ಲರ್ (painkiller), ಆಯಂಟಿ ಇನೆಕ್ಷನ್ (Anty injection) ಸೇರಿದಂತೆ ಸುಮಾರು 800 ಪ್ರಮುಖ ಔಷಧಗಳ (Madison) ಬೆಲೆಯಲ್ಲಿ ಇದೇ ಏಪ್ರಿಲ್ 1ರಿಂದ ಔಷಧಗಳ ಬೆಲೆಯಲ್ಲಿ ಏರಿಕೆಯಾಗುವ (hike) ಸಾಧ್ಯತೆಯಿದೆ.

ಹೋಲ್ಸೇಲ್ ಪ್ರೈಸ್ ಇಂಡೆಕ್ಸ್ (wholesale price index) ಬದಲಾವಣೆಯ ನಂತರ ರಾಷ್ಟ್ರೀಯ ಅಗತ್ಯ ಪಟ್ಟಿಯಲ್ಲಿ ಔಷಧಿಗಳ ಬೆಲೆಯಲ್ಲಿ ಶೇ.0.0055ರಷ್ಟು ಹೆಚ್ಚಳವನ್ನು ಸರ್ಕಾರ (Government) ಅನುಮೋದಿಸಲಿದೆ. 2022ರಲ್ಲಿ ಔಷಧಗಳ ಬೆಲೆಯನ್ನು ಶೇ.10ರಿಂದ 12ರವರೆಗೆ ಹೆಚ್ಚಿಸಲಾಯಿತು. ಔಷಧ ತಯಾರಿಕೆಗೆ ಬಳಸುವ ಪದಾರ್ಥಗಳ ಬೆಲೆ ಶೇ.15ರಿಂದ 130ರಷ್ಟು ಏರಿಕೆಯಾಗಿದೆ ಎಂದು ಉದ್ಯಮಿ ಮತ್ತು ಔಷಧಿ ತಜ್ಞರು (mediation export) ಹೇಳಿದ್ದಾರೆ.

ಸಾವಿರಕ್ಕೂ ಹೆಚ್ಚು ಔಷಧಿ ತಯಾರಿಕರ(Production) ನೇತೃತ್ವದ ಗುಂಪು ಬೆಲೆ ಏರಿಕೆಗೆ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಔಷಧಿಗಳ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ(chance to hike). ಅಗತ್ಯ ಔಷಧಿಗಳ ಪಟ್ಟಿಯಲ್ಲಿ ಹೆಚ್ಚಿನ ಜನರಿಗೆ ಉಪಯುಕ್ತವಾಗುವ ಔಷಧಿಗಳನ್ನು ಸೇರಿಸಲಾಗಿದೆ. ಹಣದುಬ್ಬರದ ಬೆಲೆ ಏರಿಕೆ ಪರಿಣಾಮವಾಗಿ ಔಷಧ ಕಂಪನಿಗಳು (company) ಬೆಲೆ ಏರಿಕೆ ಮಾಡುವಂತೆ ಕೆಲ ದಿನಗಳಿಂದ ಬೇಡಿಕೆ ಇಟ್ಟಿದ್ದವು.


[ays_poll id=3]