
ಸಿಂಧನೂರು : ಸಾಲ ಬಾಧೆ ಮತ್ತು ಕೌಟುಂಬಿಕ ಕಲಹದಿಂದ ಬೇಸತ್ತು ಗ್ರಾಪಂ ಮಾಜಿ ಅಧ್ಯಕ್ಷ, ಮಕ್ಕಳಿಗೆ ನಾನು ನೋವು ಮಾಡಿದ್ದೇನೆ, ಐ ಮಿಸ್ ಯು ಎಂದು ಫೇಸ್ಬುಕ್ ಮೆಸೇಜ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಂಧಿನಗರ ಗ್ರಾಮದಲ್ಲಿ ನಡೆದಿದೆ.
ಸಿಂಧನೂರು ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ನಡೆದಿದ್ದು, ಮಾಜಿ ಗ್ರಾಪಂ ಅಧ್ಯಕ್ಷ ದುರ್ಗಪ್ಪ ವೀರಾಪುರ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಸಾವಿಗೂ ಮನ ನನ್ನಿಂದ ಯಾರಿಗಾದರೂ ತೊಂದರೆ ಆಗಿದ್ದರೆ ಕ್ಷಮಿಸಿ ಬಿಡಿ, ನನ್ನ ಮಕ್ಕಳಿಗೆ ನಾನು ನೋವು ಕೊಟ್ಟಿದ್ದೇನೆ. I miss You ಎಂದು ಫೇಸ್‌ಬುಕ್‌ನಲ್ಲಿ ಬರೆದು ದುರ್ಗಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
![]() |
![]() |
![]() |
![]() |
![]() |
[ays_poll id=3]